ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪ► ಗದ್ದಲದ ನಡುವೆಯೇ ಭಾಷಣ ಮುಂದುವರೆಸಿದ ರಾಜ್ಯಪಾಲರು► ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ ಕಾರ್ಯಕ್ರಮದ ವೇಳೆ ಘಟನೆ