"ಈಗಲೇ ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ.."►"ಯಾವುದೇ ಉಹಾಪೋಹಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ.."►►ಉಡುಪಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿಕೆ