ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು
2023-09-03 952 Dailymotion
ಮಹಾರಾಷ್ಟ್ರದ ಭೀವಂಡಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ನವಜಾತ ಶಿಶು ಸೇರಿ ಇಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ #MaharashtraBuldingCollapses #MaharashtraBhiwandi #BhiwandiBuldingCollapses #DhobiTalab #BhiwandiNagar ~HT.36~PR.30~ED.33~