ಬೆಂಗಳೂರಿನ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್ ಸತ್ಯ ಬಾಯ್ಬಿಟ್ಟಿದೆ. ಉದ್ಯಮಿ ಗೋವಿಂದ್ ಬಾಬು ಅವರಿಂದ ಹಣ ಪಡೆದುಕೊಂಡು ಬಂದಿದ್ಯಾರು? ಬಳಿಕ ಆ ಹಣವನ್ನು ಯಾರಿಗೆ ಮುಟ್ಟಿಸಲಾಯ್ತು? ಈ ಎಲ್ಲಾ ಅಂಶಗಳನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ
#ChaitraKundapura #HinduActivist
#SuraiyyaAnjum
#ChaitraKundapurArrest #CCB #UdupiPolice #FraudCase #Chaitra4Crore #ProHinduActivist #ChaitraKundapur #CheatingBusinessman #CCBPolice #GaganKaduru #GovindaBabuPoojari #Byndoor #Congress #BJPRSS #IndiraCanteen
~HT.188~ED.34~PR.28~