¡Sorpréndeme!

ಹಣೆಗೆ ತಿಲಕ ಹಾಕಿಸಿಕೊಳ್ಳಲು ಸಿದ್ದರಾಮಯ್ಯ ನಕಾರ: ಹೊಸ ವಿವಾದದಲ್ಲಿ ಸಿಎಂ!

2023-09-18 110 Dailymotion

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ (ಸಿಡಬ್ಲ್ಯುಸಿ) ವೇಳೆ ತಿಲಕ ಧಾರಣೆಗೆ ನಿರಾಕರಿಸಿದ್ದಾರೆ. 'ಇಂಡಿಯಾ ಕೂಟ'ದ ಸದಸ್ಯ ಪಕ್ಷವಾಗಿರುವ ಡಿಎಂಕೆ ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ನಡುವೆಯೇ ಇದು ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದು, ಸಿದ್ದರಾಮಯ್ಯ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ.Karnataka Chief Minister Siddaramaiah has refused to hold a tilak during the Congress Working Committee meeting (CWC) held here. While the DMK, which is a member party of 'India Koota', has made an objectionable statement against Sanatana Dharma, this has started another controversy and the BJP has questioned Siddaramaiah's move.

#Siddaramaiah #DKShivakumar #Congress #BJP #SanatanaDharma #Karnatka #INDIA #DMK
~ED.34~