#Pakistan #India #PakistanvsIndia #PakEconomi #NarendraModi #PakistanArmy #PakistanArmyChief
ಪಾಕಿಸ್ತಾನದಲ್ಲಿ ಆರ್ಥಿಕತೆ ದುಸ್ಥಿತಿ ತಲುಪಿದ್ದು, ಆಹಾರದ ಬೆಲೆ ಗಗನಕ್ಕೇರಿದೆ. ಹೀಗಾಗಿ ಜನರಿಗೆ ಜೀವನ ಮಾಡುವುದು ಕಷ್ಟವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಜನರು ಪಶ್ಚಿಮ ಏಷ್ಯಾದ ರಾಷ್ಟ್ರಗಳಿಗೆ ವಲಸೆ ಹೋಗಲು ಆರಂಭಿಸಿದ್ದಾರೆ. ಇವರೆಲ್ಲರೂ ಉಮ್ರಾ ವೀಸಾ ಪವಿತ್ರ ಸ್ಥಳಗಳ ಭೇಟಿಗಾಗಿ ಕೊಡುವ ವೀಸಾಗಳನ್ನು ಪಡೆದುಕೊಂಡು ಸೌದಿ ಅರೇಬಿಯಾಗೆ ತೆರಳಿ ಅಲ್ಲಿ ಭಿಕ್ಷೆ ಬೇಡಲು ಆರಂಭಿಸುತ್ತಿದ್ದಾರೆ.
In Pakistan, the economy has reached a bad state and the price of food has skyrocketed. Thus it has become difficult for people to make a living. In this background, people have started migrating to West Asian countries in large numbers. All of them are going to Saudi Arabia to get Umrah visas for visiting holy places and start begging there.