ಸುಖಾ ಸುಮ್ಮನೆ ಅಣ್ಣಾಮಲೈ, ಪಕ್ಷದ ಹಿರಿಯ ನಾಯಕರ ಮೇಲೆ ಆರೋಪ ಮಾಡುತ್ತಾರೆ ಎಂದು ಎಐಎಡಿಎಂಕೆ ಹೇಳಿತ್ತು.ಇದೀಗ ಇದನ್ನ ಹೀಗೆ ಬಿಟ್ಟರೆ ಪಕ್ಷಕ್ಕೆ ಸಮಸ್ಯೆ ಎಂದು ಅರಿತ ಬಿಜೆಪಿ ಅಣ್ಣಾಮಲೈ ಅವರನ್ನ ಕಂಟ್ರೋಲ್ ಮಾಡುವುದಕ್ಕೆ ಹೊರಟಿದೆ.
#Annamali #AIADMK #TamilNadu #BJPHighCommand #NirmalaSitharaman #TamilNaduPolitics #BJPAIADMKAlliance,
~HT.188~PR.28~ED.32~