¡Sorpréndeme!

ಹಮಾಸ್‌ ರೀತಿಯಲ್ಲೇ ಭಾರತದ ಮೇಲೆ ದಾಳಿ ಮಾಡ್ತೇವೆ!! ಇದಕ್ಕೆ ಮೋದಿಯೇ ಜವಾಬ್ದಾರಿ ಎಂದ ಖಲಿಸ್ತಾನಿ ನಾಯಕ

2023-10-11 1 Dailymotion

ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ದಾಳಿ ಮಾಡಿದ ಮಾದರಿಯಲ್ಲಿಯೇ ಭಾರತದ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಉಗ್ರ ಹಾಗೂ ಸಿಖ್‌ ಫಾರ್‌ ಜಸ್ಟೀಸ್‌ನ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನು ಭಾರತಕ್ಕೆ ಎಚ್ಚರಿಸಿದ್ದಾನೆ. ಈ ಕುರಿತಾದ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.


#GurpatwantSinghPannun #PMModi #Khalistan, #Canada #India #Punjab #Sikh,
#Hamas #Israel
#IsraelPalestineConflict
#GazaStrip #MuslimsinIsrael, #Jihad #Israeldefenceforces