¡Sorpréndeme!

TATA Harrier Facelift - 2023 Review In KANNADA | Giri Mani

2023-10-14 1 Dailymotion

TATA Harrier Facelift - 2023 Review In KANNADA By Giri Mani | ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಮುಂಬರುವ ವಾರಗಳಲ್ಲಿ ಬಿಡುಗಡೆಗೆ ಮುಂಚಿತವಾಗಿ 2023ರ ಟಾಟಾ ಹ್ಯಾರಿಯರ್ (Tata Harrier) ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿದೆ. ಬಹುನಿರೀಕ್ಷಿತ ಹೊಸ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿಯ ಖರೀದಿಗಾಗಿ ಆನ್‌ಲೈನ್‌ನಲ್ಲಿ ಅಥವಾ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಬುಕ್ಕಿಂಗ್ ಅನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿ ಅದೇ 2.0-ಲೀಟರ್, ಟರ್ಬೋಚಾರ್ಜ್ಡ್, 4-ಸಿಲಿಂಡರ್, ಡೀಸೆಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಪೂರ್ವ-ಫೇಸ್‌ಲಿಫ್ಟ್ ಮಾಡೆಲ್‌ನಂತೆ ಹೊಂದಿಸಲಾದ ಒಂದೇ ರೀತಿಯ ಪವರ್‌ಟ್ರೇನ್ ಅನ್ನು ಹೊಂದಿದ್ದರೂ, ನವೀಕರಿಸಿದ ಹ್ಯಾರಿಯರ್ ಫೇಸ್‌ಲಿಫ್ಟ್ ಮೈಲೇಜ್ ಅಂಕಿಅಂಶಗಳು ಸುಧಾರಣೆಯನ್ನು ತೋರಿಸುತ್ತವೆ.

#TATAHarrier #TATA #TATAHarrierFacelift #Drivespark