¡Sorpréndeme!

ಬಿಜೆಪಿಯಲ್ಲಿ ವರ್ಚಸ್ಸು ಕಡಿಮೆಯಾಗಿದ್ದರಿಂದ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರಡ್ಡಿ

2023-10-30 1 Dailymotion

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತವಾಗಿರುವುದನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ವರ್ಚಸ್ಸು ಕಡಿಮೆಯಾಗಿರುವುದರಿಂದ ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ.Former CM Basavaraja Bommayi had a heart attack, said MLA NH. Konraddy is sarcastic. In his speech, he said that Bommai had a heart attack because his charisma was low inBJP.

#BJP #Cngress #BasavarajaBommai #NHKonareddy #MLA #Siddaramaiah #CMSiddu
~ED.34~PR.160~