ಏಕದಿನ ವಿಶ್ವಕಪ್ನ 31ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ.32.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಪಾಕಿಸ್ತಾನ್ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
#PakistanVsBangladesh #PakvsBan #BabarAzam #MuhammadRizwan #ShakibalHasan #ShaheenShaAfridi #IftikharAhmed #FakharZaman #MehidyHasan #MustafizurRahman #Pakistanvictory #ODIWorldcup2013
~HT.188~ED.31~PR.28~