ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ದ ನಡೆದ ಪಂದ್ಯದಲ್ಲಿ ನಿಖರ ಡಿಆರ್‌ಎಸ್ ಮೂಲಕ ವಿಕೆಟ್ ಪಡೆಯಲು ನೆರವಾದ ಟೀಮ್ ಇಂಡಿಯಾದ ವಿಕೆಟ್ ಕೀಪರ್, ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ಹೊಗಳಿಕೆಯ ಮಹಾಪೂರವೇ ಹರಿದು ಬರುತ್ತಿದೆ.
#IndiaVsSriLanka #IndvsSL #MumbaiwankhedeStadium #ViratKohli #ShubmanGill #ShreyasIyer #KLRahulDRS #MohammedShami #MohammedSiraj #JaspritBumrah, #KusalMendis #ViratCentury #PathumNissanka, #KusalPerera #ODIWorldcup2023
~HT.188~ED.31~PR.28~