Pratima Murdere ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ!
2023-11-05 2 Dailymotion
ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಎಂಬವರನ್ನು ಹತ್ಯೆ ಮಾಡಲಾಗಿದೆ. #PratimaMurdere #GeologyDepartmentLadyMurder #PratimaMurdereCase ~ED.34~PR.30~