ನವೆಂಬರ್ 8ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 40ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 160 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.
#EnglandvsNetherlands #BenStokes #DawidMalan #AdilRashid #MoeenAli #ScottEdwards #JosButler #ODIWorldcup2023
~HT.188~ED.34~PR.28~