¡Sorpréndeme!

4 ವರ್ಷದ ಭಾರತ ಆರ್ಥಿಕತೆಯಲ್ಲಿ ಜಪಾನ್, ಜರ್ಮನಿಯನ್ನೇ ಹಿಂದೆ ಹಾಕುತ್ತೆ

2023-11-16 34 Dailymotion

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತ 2027ರಷ್ಟರಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಬಹುದು (biggest economies) ಎಂದು ಮತ್ತೊಮ್ಮೆ ಹೇಳಿದ್ದಾರೆ. ಇಂಡೋ ಪೆಸಿಫಿಕ್ ರೀಜನಲ್ ಡೈಲಾಗ್ (Indo Pacific Regional dialogue) ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಮುಂದಿನ 4 ವರ್ಷದಲ್ಲಿ ಭಾರತದ ಆರ್ಥಿಕತೆಯು ಜಪಾನ್ ಮತ್ತು ಜರ್ಮನಿಯನ್ನು ಮೀರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತ 2027ರಷ್ಟರಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶವಾಗಿದೆ (ದೊಡ್ಡ ಆರ್ಥಿಕತೆಗಳು) ಎಂದು ಮತ್ತೊಮ್ಮೆ ಹೇಳಿದ್ದಾರೆ. ಇಂಡೋ ಪೆಸಿಫಿಕ್ ರೀಜನಲ್ ಡೈಲಾಗ್ (ಇಂಡೋ ಪೆಸಿಫಿಕ್ ರೀಜನಲ್ ಡೈಲಾಗ್) ಅವರು ಮಾತನಾಡುತ್ತಿದ್ದರು, ಮುಂದಿನ 4 ವರ್ಷದ ಭಾರತದ ಆರ್ಥಿಕತೆಯು ಜಪಾನ್ ಮತ್ತು ಜರ್ಮನಿಯನ್ನು ಮೀರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

#NirmalaSitaraman #IndianEconomy #JapanEconony #GermanyEconomy #China #America #NarendraModi #PMModi
~HT.188~ED.32~PR.160~