ಆಸ್ಟ್ರೇಲಿಯಾ ವಿರುದ್ಧ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ ಅವರನ್ನು ಏಳನೇ ಕ್ರಮಾಂಕದಲ್ಲಿ ಆಡಿಸಿದ ಬಗ್ಗೆ ಟೀಮ್ ಇಂಡಿಯಾ ಮಾಜಿ ಆರಂಭಿಕ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
#TeamIndiacricketFans #IndiavsAustralia #IndVsAusFinals #ODIWorldcupFinal2023 #NarendramodiStadium
~HT.188~ED.34~PR.28~