ಇದೇ ಮೊದಲ ಬಾರಿಗೆ 19 ವರ್ಷದೊಳಗಿನವರ ವಿಶ್ವಕಪ್ ನಡೆಸಲು ತಯಾರಿ ಮಾಡಿಕೊಂಡಿದ್ದ ಶ್ರೀಲಂಕಾ ಮಂಡಳಿಗೆ ಈ ಅವಕಾಶ ಕೈತಪ್ಪಿದೆ. ಅಂದರೆ ಅಂಡರ್- 19 ವಿಶ್ವಕಪ್ ಆತಿಥ್ಯವನ್ನು ಲಂಕಾ ಮಂಡಳಿ ಕೈಯಿಂದ ಐಸಿಸಿ ಕಿತ್ತುಕೊಂಡಿದ್ದು, ಮುಂದಿನ ಅಂಡರ್-19 ವಿಶ್ವಕಪ್ ಪಂದ್ಯಾವಳಿಯ ಆತಿಥ್ಯವನ್ನು ದಕ್ಷಿಣ ಆಫ್ರಿಕಾಕ್ಕೆ ನೀಡಲಾಗಿದೆ.
#ICC #SrilankaCricketboard #Under19Worldcup2024 #SouthAfrica #SLB
~HT.188~ED.34~PR.28~