ಸನಾತನ ಧರ್ಮದಿಂದಲೇ ದೈವ, ನಾಗರಾಧನೆ, ಪಂಜುರ್ಲಿ, ಕಂಬಳದಂತಹ ಶ್ರೇಷ್ಠ ಸಂಸ್ಕೃತಿ ಬೆಳೆದು ಬಂದಿದೆ. ಆದರೆ, ಕೆಲವರು ಬಯಸುತ್ತಿರುವಂತೆ ಸನಾತನ ಧರ್ಮ ನಾಶವಾದರೆ, ದೈವ, ನಾಗರಾಧನೆ, ಪಂಜುರ್ಲಿ ಇರುವುದಿಲ್ಲ. ಹೀಗೆ ನಾಶ ಪಡಿಸಲು ಜನರು ಬಿಡುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
#CTRavi #Panjurli #nagaradhane #Kambala #BengaluruKambala #Tulunadu #TuluCulture #RishabShetty
~HT.188~ED.34~PR.28~