ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ತಮ್ಮ ಇಂಗ್ಲೀಷ್ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಸಂಖ್ಯಾಶಾಸ್ತ್ರದ ಪ್ರಕಾರ ತನ್ನ ಹೆಸರಿನಲ್ಲಿ ಸ್ವಲ್ಪ ಬದಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
#PratapSimha #MysoreKodaguMP #Numerology #Loksabhaelection2024 #BJPMP
~HT.188~ED.34~PR.28~