ನೂತನ ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಘಟಕ ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ ಎಂದು ಪ್ರಶ್ನಿಸಿದೆ.
#ParliamentBreach #PMModi #OmBirla #SecurityLapse #Mysore #AmitShah #PratapSimha #MPMysoreKodagu #NewParliment #ParlimentAttack2001 #AtalBihariVajapeyi #SoniaGandhi
#ParlimentAttack
~HT.188~ED.32~PR.28~CA.37~##~