ಸೊಮಾಲಿಯಾ ಕರಾವಳಿಯಲ್ಲಿ ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಸರಕು ಸಾಗಣೆ ಹಡಗಿನಲ್ಲಿದ್ದ ಎಲ್ಲಾ 15 ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾಪಡೆ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.ನೌಕಾಪಡೆಯ ಎಲೈಟ್ ಮೆರೈನ್ ಕಮಾಂಡೋಸ್ ಅಥವಾ ಮಾರ್ಕೋಸ್ ಹಡಗಿನ ಇತರ ಭಾಗಗಳಲ್ಲಿ ಕಾರ್ಯಾಚರಣೆಗಳನ್ನು ಮುಂದುವರಿಸಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.
#Russia #Ukraine #International #America #Balochistan #India #Pakistan
~HT.290~PR.160~ED.32~CA.37~##~