ಎಲ್ಲಾ ಉತ್ತಮ ಕೆಲಸಗಳನ್ನು ಕಾಂಗ್ರೆಸ್ ಬಹಿಷ್ಕರಿಸುತ್ತಲೇ ಬಂದಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ದೊಡ್ಡ ಲಿಸ್ಟ್ ನೀಡಿದ್ದಾರೆ. ಪೋಖ್ರಾನ್ ನ್ಯೂಕ್ಲಿಯರ್ ಪರೀಕ್ಷೆ ಕುರಿತು ಕಾಂಗ್ರೆಸ್ 10 ದಿನ ಮೌನವಹಿಸಿತ್ತು ಎಂದು ತ್ರಿವೇದಿ ಕಾಂಗ್ರೆಸ್ ಬಾಯ್ಕಾಟ್ ಇತಿಹಾಸ ಬಿಚ್ಚಿಟ್ಟಿದ್ದಾರೆ.
#CongressBoycottHistory #RamMandirInauguration #RamMandirPolitics #BJP #AtalBihariVajpeyee #SoniaGandhi #PMModi #Ayodhye #SundhanshuTrivedi #Kharge,
~HT.290~ED.34~PR.28~CA.37~##~