ಆಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಸತತ 500 ವರ್ಷಗಳ ಹೋರಾಟದ ಬಳಿಕ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ ಬೆನ್ನಲ್ಲೇ ಪ್ರಭು ಶ್ರೀರಾಮನ ದರ್ಶನವಾಗಿದೆ.
#Ayodhya #RamaMandir #NarendraModi #PMModi #YogiAdityanath #BJP #Congress #AyodhyaDhama #Ramlalla #AbhijitMuhurat
~HT.290~ED.288~PR.160~