ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ.ಇದನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಯಿಂದ ಸಿದ್ಧರಾಮಯ್ಯರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
#CMSiddaramaiah #HDKumaraswamy #PresidentDroupadiMurmu #KarnatakaCM #JDS #Congress #RamMandir #PMModi
~HT.188~ED.32~PR.28~