ರಾಜ್ಯದಲ್ಲಿ ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಸಾಕಷ್ಟು ತಯಾರಿಯನ್ನು ಮಾಡ್ತಿದೆ, ಆದ್ರೂ ಬಿಜೆಪಿಗೆ ಒಂದಿಷ್ಟು ಕ್ಷೇತ್ರಗಳು ಸವಾಲಾಗಿ ಪರಿಣಮಿಸಿದ್ದು, ಅವುಗಳನ್ನು ಗೆಲ್ಲಲು ವಿಶೇಷ ಕಾರ್ಯತಂತ್ರವನ್ನು ಕೇಸರಿ ಪಾಳಯದ ನಾಯಕರು ರೂಪಿಸುತ್ತಿದ್ದಾರೆ.
#BJPvsCongress #OldMysore, #Loksabhaelections2024 #MysoreKodagu #BangaloreRural #Chikkaballapura #PratapSimha #DrKSudhakar #PMModi,
~HT.290~PR.28~ED.288~