¡Sorpréndeme!

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್:ST ಸೋಮಶೇಖರ್ ಅಡ್ಡ ಮತದಾನ

2024-02-27 71 Dailymotion

ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.ಹೌದು, ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

#STSomashekar
#RajyasabhaElections2024 #DKShivakumar #BJPJDSAlliance, #KupendraReddy #Loksabhaelections2024 #CongressMLA #ResortPolitics
~HT.290~PR.28~ED.288~