ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆಗಲಿದೆ ಅಂತ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖುದ್ದು ಪ್ರತಾಪ್ ಸಿಂಹ ಅವರೇ ಫೇಸ್ ಬುಕ್ ಲೈವ್ ಬಂದು ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ.
#BJPTicketlist #PratapSimha #Ananthkumarhegde #Loksabhaelections2024 #PMmodi #BJPMPTickets #BYVijayendra #BSYediyurappa #KarnatakaBJP
~HT.188~ED.32~PR.28~