ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮಾಜಿ ಸಚಿವ ಸೋಮಣ್ಣರ ಬೆನ್ನಿಗೆ ನಿಂತು ಹೋರಾಟ ಮಾಡಿದ್ರು. ಈ ವಿಚಾರ ಸೋಮಣ್ಣ ವಿರೋಧಿ ಬಣದ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಇಟ್ಟುಕೊಂಡು ಸೋಮಣ್ಣ ವಿರೋಧಿ ಗ್ಯಾಂಗ್ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ ಎನ್ನಲಾಗ್ತಿದೆ
#PratapSimha #YaduveerOdeyar #MysoreKodaguconstituency, #Loksabhaelections2024 #Vijayendra #BSYediyurappa #BJPTicketList #VSomanna
~HT.290~PR.28~ED.34~