ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕ ವಾಕ್ಸಮರ ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿವಮೊಗ್ಗದ ಸಮಾರಂಭದಲ್ಲಿ ಕಾಂಗ್ರೆಸ್ ಬಗ್ಗೆ ಟೀಕೆ ಮಾಡಿದ್ದರು. ಅಲ್ಲದೆ, ಸೂಪರ್ ಸಿಎಂ, ಶ್ಯಾಡೋ ಸಿಎಂ ಬಗ್ಗೆ ಪ್ರಸ್ತಾಪ ಮಾಡಿದ್ದರು.
#Eshwarappa #BJP #Congress #LokasabhaElection2024 #ShadowCM #WeakPM
#CMSiddaramaih
~HT.290~PR.160~ED.288~