ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಹೆಚ್ಚಿನ ಸೀಟುಗಳನ್ನು ಗೆಲ್ಲಲು ಕಾಂಗ್ರೆಸ್ (Congress Karnataka) ರಣತಂತ್ರ ಹೆಣೆಯುತ್ತಿದೆ. ಈಗಾಗಲೇ 20 ಕ್ಷೇತ್ರಗಳನ್ನು ಗೆಲ್ಲಲು ಟಾರ್ಗೆಟ್ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಏನೆಲ್ಲ ಸಾಧ್ಯವೋ ಅದೆಲ್ಲವನ್ನೂ ಮಾಡಲಾಗುತ್ತಿದೆ.
#DKShivaKumar #BJP #Congress #LokasabhaElections2024 #Karnataka #DKSuresh #MasterStroke
~HT.290~PR.160~ED.288~