ಲೋಕಸಭಾ ಚುನಾವಣಾ ಪ್ರಚಾರದಲ್ಲಿರುವ ರಾಹುಲ್ ಗಾಂಧಿ ಇದೀಗ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅಗ್ನಿವೀರ್ ಯೋಜನೆಯನ್ನು ರದ್ದು ಮಾಡಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.Rahul Gandhi, who is campaigning for the Lok Sabha elections, has now attacked Prime Minister Modi and the BJP. Rahul Gandhi has attacked BJP in his speech. Rahul Gandhi said that the Congress will cancel the Agniveer scheme as announced in its manifesto.
#Aghniveer #RahulGandhi #BJP #Congress #LokasabhaElections2024 #NarendraModi #PMModi
~HT.188~ED.32~PR.160~