ಅಧಿಕಾರಕ್ಕೆ ಬಂದರೆ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ರದ್ದು ಮಾಡುವುದಾಗಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಹೇಳುತ್ತಿವೆ. ಆದರೆ ಅದನ್ನು ವಾಪಸ್ ಪಡೆಯುವಂತಹ ಮಗ ಈ ದೇಶದಲ್ಲಿ ಹುಟ್ಟಿದ್ದಾನಾ? ಎಂದು ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ.
#PMmodi #ModiSpeech #ModiFans #ModiRally #Loksabhaelections2024 #NDA #BJP #INDIA, #UttarPradeshJaunpur #UPCMYogiAdityanath
#CAA
~HT.290~PR.28~ED.32~