ಸ್ನೇಹಿತ್ರೆ..ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯಲ್ಲಿ ನೀಡುತ್ತಿರುವ ಹೇಳಿಕೆಗಳು ವಿಶೇಷ ವಿಶ್ಲೇಷಣೆಗೆ ಒಳಗಾಗುತ್ತಿವೆ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮ ಸಂದರ್ಶನ ಒಂದರಲ್ಲಿ ದೇವರೇ ನನ್ನನ್ನ ಇಲ್ಲಿಗೆ ಕಳುಹಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು..ಈ ಹೇಳಿಕೆ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ರಾಹುಲ್ ಗಾಂಧಿ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.Friends..Prime Minister Narendra Modi's statements in the Lok Sabha elections are under special analysis. Recently, Prime Minister Narendra Modi had stated in a media interview that God has sent me here..Based on this statement, Prime Minister Narendra Modi has been criticized by Rahul Gandhi.
#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali
~HT.188~ED.288~PR.160~