¡Sorpréndeme!

BJP ಟೆನ್ಶನ್ ತಂದ ಆಂತರಿಕ ವರದಿ!

2024-05-30 669 Dailymotion

ಲೋಕಸಭಾ ಚುನಾವಣೆ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದಿದ್ದು, ಚುನಾವಣಾ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್‌ ಗೆ ಪಂಚ ಗ್ಯಾರಂಟಿಗಳಿಂದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದು, ಅದೇ ಗ್ಯಾರಂಟಿಗಳು ಲೋಕಸಭಾ ಚುನಾವಣೆಯಲ್ಲೂ ಕೈ ಹಿಡಿಯಲಿವೆ ಎಂಬ ವಿಶ್ವಾಸದಲ್ಲಿದ್ದು, ಕಮಲ-ದಳ ನಾಯಕರಿಗೆ ಬಿಗ್‌ ಶಾಕ್‌ ಎದುರಾಗಿದೆ.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali #BLSanthosh #KChandrashekarRao

~HT.290~PR.160~ED.288~CA.37~##~