ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತಾನದ ನಡೆಯುತ್ತಿದೆ. 7ನೇ ಹಂತದ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಮತಗಟ್ಟೆ ಸಮೀಕ್ಷಾ ವರದಿಗಳು ಪ್ರಕಟಗೊಳ್ಳಲಿದೆ. ಇದೀಗ ಎಲ್ಲರ ಚಿತ್ತ ಎಕ್ಸಿಟ್ ಪೋಲ್‌ನತ್ತ ನೆಟ್ಟಿದೆ. ಸಂಜೆ 6.30ರ ಹೊತ್ತಿಗೆ ಎಕ್ಸಿಟ್ ಪೋಲ್ ವರದಿಗಳು ಬಹಿರಂಗೊಳ್ಳಲಿದೆ.Voting for the final phase of the Lok Sabha elections is underway. Polling station survey reports will be published as the 7th phase of voting ends. Now all eyes are on the exit polls. The exit poll reports will be revealed by 6.30 pm.
#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali #BLSanthosh #KChandrashekarRao