ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ಶುರುವಾಗಿದ್ದು, ಈವರೆಗಿನ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಪಕ್ಷ ಇನ್ನೂ ಮ್ಯಾಜಿಕ್ ನಂಬರ್ ತಲುಪಿಲ್ಲ.
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews