ಲೋಕಸಭೆ ಚುನಾವಣೆಯ ಫಲಿತಾಂಶ ಬಿಜೆಪಿಗೆ ಆಘಾತಕಾರಿಯಾಗಿದೆ. 400ರ ಗಡಿ ದಾಟುವ ಗುರಿ ಇಟ್ಟುಕೊಂಡಿದ್ದ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಿಲ್ಲ. ಬಿಜೆಪಿ ಇಂತಹ ನಿರಾಶಾದಾಯಕ ಫಲಿತಾಂಶ ಪಡೆದಿರುವುದೇಕೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. 2024ರ ಲೋಕಸಭಾ ಚುನಾವಣೆಯ ಪ್ರಚಾರದುದ್ದಕ್ಕೂ ಬಿಜೆಪಿ ಮೋದಿ ಅಲೆಯ ಮೇಲೆ ಸವಾರಿ ಮಾಡುತ್ತಾ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿಯನ್ನು ಬಿಚ್ಚಿಟ್ಟಿತ್ತು.
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews
~HT.188~ED.34~ED.158~