¡Sorpréndeme!

ಪ್ರಜ್ವಲ್ ರೇವಣ್ಣ ಸೋಲುತ್ತಿದ್ದಂತೆ ಕಾರು ಚಾಲಕನನ್ನು ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

2024-06-04 69 Dailymotion

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್‌ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ. ಇದೀಗ ಅವರ ವಿರುದ್ಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews