¡Sorpréndeme!

ಗೆದ್ದೇ ಗೆಲ್ಲುತ್ತೇನೆಂದು ಶಿವಮೊಗ್ಗದಲ್ಲಿ ಪ್ರತಿಜ್ಞೆ ಮಾಡಿದ್ದ ಈಶ್ವರಪ್ಪ, ಹೀನಾಯವಾಗಿ ಸೋತಿದ್ದೇಕೆ?

2024-06-04 74 Dailymotion

ಶಿವಮೊಗ್ಗ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸೋಲು ಕಂಡು, ಮೂರನೇ ಸ್ಥಾನಕ್ಕೆ ಕುಸಿದರು. ಮಂಗಳವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಗೀತಾ ಶಿವರಾಜ್‌ ಕುಮಾರ್ 2ನೇ ಸ್ಥಾನ ಪಡೆದರು.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews