ಕ್ರಿಕೆಟಿಗ ಯೂಸುಫ್ ಪಠಾಣ್ ಕೂಡ 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಭರ್ಜರಿ ಫೈಪೋಟಿ ನೀಡುವ ಮೂಲಕ ಗೆಲುವು ದಾಖಲಿಸಿದ್ದಾರೆ.
~HT.188~ED.288~ED.158~