ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಲ್ಪತರು ನಾಡಿನ ಮತದಾರರು ಆಶೀರ್ವದಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮನ ಗೆದ್ದಿದ್ದ ವಿ. ಸೋಮಣ್ಣನವರು ಪಕ್ಷದ ವರಿಷ್ಠರ ಮಾತಿಗೆ ಬೆಲೆಕೊಟ್ಟು ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದರು.
Former minister V. who contested from Chamarajanagar and Varuna constituencies in the last assembly elections and lost. Somanna has been blessed by the voters of Kalpataru Naadi. V. who won the public attention by doing a lot of development works in Govindaraja Nagar area of Bangalore. Somanna paid attention to the words of party leaders and contested against Chief Minister Siddaramaiah from Varuna constituency and Congress's Puttarangashetty from Chamaraj constituency.
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews
~HT.290~PR.160~ED.288~