ಮುಂಬೈನಲ್ಲಿ ಬಕ್ರೀದ್‌ಗೆ ಬಲಿ ಕೊಡಲು ತಂದಿದ್ದ ಮೇಕೆಯ ದೇಹದ ಮೇಲೆ ರಾಮ್ ಎಂದು ಬರೆಯುವ ಮೂಲಕ ಕೋಮು ಸೌಹಾರ್ದತೆಯನ್ನು ಕೆಣಕಿರುವ ಘಟನೆ ನಡೆದಿದೆ. #Mumbai #Bakrid #NaviMumbai, #Goat #Ram #Muslim #HinduMuslimfestival #Ramdevotees