¡Sorpréndeme!

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕವೂ ಇದೀಗ ಉತ್ತರ ಪ್ರದೇಶದಲ್ಲಿ ಉಪಚುನಾವಣೆಯ ಗಾಳಿ ಬೀಸಿದೆ

2024-06-21 148 Dailymotion

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕವೂ ಇದೀಗ ಉತ್ತರ ಪ್ರದೇಶದಲ್ಲಿ ಉಪಚುನಾವಣೆಯ ಗಾಳಿ ಬೀಸಿದೆ. ರಾಜ್ಯದ ಖಾಲಿಯಿರುವ 10 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗೆ ವೇದಿಕೆ ಸಿದ್ಧವಾಗಿದೆ. 10 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಹುಜನ ಸಮಾಜ ಪಾರ್ಟಿ ಸಿದ್ಧತೆ ಆರಂಭಿಸಿದೆ. Even after the results of the Lok Sabha elections, the by-elections are in the air in Uttar Pradesh. The stage is set for by-elections to 10 vacant assembly seats in the state. Bahujan Samaj Party has started preparations for the by-elections to be held for 10 assembly seats.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe

~HT.188~ED.34~PR.160~