ಮೈತ್ರಿಕೂಟದ ಕ್ಯಾಂಡಿಡೇಟ್ ಆಗಲು ಪ್ರಯತ್ನಿಸುತ್ತಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬಿಜೆಪಿ ವರಿಷ್ಠರು ನೋ ಎಂದಿದ್ದಾರಂತೆ. ನಿಮ್ಮ ವಿಧಾನಪರಿಷತ್ ಸದಸ್ಯತ್ವದ ಅವಧಿ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಿರುವಾಗ ನೀವು ರಾಜೀನಾಮೆ ನೀಡಿ ಮೈತ್ರಿಕೂಟದ ಕ್ಯಾಂಡಿಡೇಟ್ ಆದರೆ ಆ ಸೀಟು ಕಾಂಗ್ರೆಸ್‌ಗೆ ಹೋಗುತ್ತದೆ ಎಂಬುದು ವರಿಷ್ಠರ ಮಾತು.
#ChannapattanaByElections2024 #DKSuresh #HDKumaraswamy, #AnithaKumaraswamy #NikhilGowda #CPYogeshwar #DKShivakumar #channapattanaCongressCandidate #AmitShaw