¡Sorpréndeme!

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಸಿಂಗ್ ಜೋಡಿ

2024-07-30 13 Dailymotion

ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. India has won another medal in Paris Olympics 2024. 10 m. Sarabjot Singh and Manu Bhakar won the bronze medal in the air pistol mixed team event.

#ParisOlympics #ManuBhakar #India #NarendraModi #Olympics #Shooting #NirajChopra
~HT.290~PR.160~ED.34~