¡Sorpréndeme!

Darshan Jail facility ದರ್ಶನ್ ಗೆ ಸಿಗರೇಟ್ ಜೊತೆ ಕಿಕ್ ಬರೋಕೆ ಎಣ್ಣೆ ಆಯಾಸ ಆದ್ರೆ ಮಸಾಜ್

2024-08-26 3,938 Dailymotion

ದರ್ಶನ್ ಒಂದು ಕಡೆ ಜೈಲಿನ ಊಟ ಸರಿಹೊಂದುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ವಾಂತಿ ಆಗ್ತಿದೆ, ತೂಕ ಕಡಿಮೆ ಆಗಿದೆ ಎಂದು ಹೇಳುತ್ತಿದ್ದರು. ಮನೆ ಊಟ ಕೊಡಿ ಸ್ವಾಮಿ ಅಂತ ನ್ಯಾಯಾಲಯಕ್ಕೂ ಅರ್ಜಿಸಲ್ಲಿಕೆ ಮಾಡಿದ್ದಾರೆ. ಆದರೆ ಮನೆ ಊಟವನ್ನೂ ಮೀರಿದಂತ ವ್ಯವಸ್ಥೆ ದರ್ಶನ್​ಗೆ ಸಿಗುತ್ತಿದೆ
#DarshanJailfacility #DarshanA1 #PavitraGowda #DarshanBail #darshanjail
#dboss #darshanarrest #challengingstar #kamakshipalyapolicestation #bangalore #mysore #pavithragowda #renukaswamy #darshan #murdercase #kannadaactor #girlfriend #chithradurga #farmhouse
#sandalwood #karnataka
~HT.290~PR.30~ED.33~