¡Sorpréndeme!

ತೀರ್ಪು ಸಿದ್ದರಾಮಯ್ಯ ಪರ ಬಂದ್ರೆ ಏನು? ವಿರೋಧವಾಗಿ ಬಂದ್ರೆ ಏನು? ಆಯ್ಕೆಗಳೇನು?

2024-08-29 11,430 Dailymotion

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವೀಗ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಇಂದು ವಿಚಾರಣೆ ನಡೆಯಲಿದ್ದು, ಸಿದ್ದರಾಮಯ್ಯ ಪರ ಅಥವಾ ವಿರೋಧ ಆದೇಶ ಪ್ರಕಟವಾದರೆ ಅವರ ಮುಂದಿರುವ ಆಯ್ಕೆಗಳೇನು ಎಂಬ ವಿವರ ಇಲ್ಲಿದೆ.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy

~HT.188~ED.288~PR.28~