¡Sorpréndeme!

ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

2024-09-16 279 Dailymotion

ವಿಹಿಂಪ ಮುಂದಾಳು ಶರಣ್ ಪಂಪುವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ.

#Bantwala #VHPleaderSharanPumpwell, #DakshinaKannada #MohammedSheriff #Eidmilad #Muslimfestival #Hindu #RSS #VHP #BJP
~HT.290~PR.28~ED.288~