ದೇವೇಗೌಡರು ಯಾವ ಒಕ್ಕಲಿಗ ನಾಯಕರನ್ನು ಬೆಳೆಸುವುದಿಲ್ಲ. ಅವರು ರಾಜಕೀಯವಾಗಿ ಇನ್ನೊಬ್ಬರನ್ನು ಮುಗಿಸುವುದರಲ್ಲಿ ಮತ್ತು ದ್ವೇಷ ರಾಜಕಾರಣ ಮಾಡುವುದರಲ್ಲಿ ನಂಬರ್ 1 ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
#HDDevegowda #CMSiddaramaiah, #Vokkaliga #Karnatakapolitics #ByelectioninKarnataka, #JDS #Congress #HDKumaraswamy
~HT.188~ED.34~PR.28~