¡Sorpréndeme!

Nikhil Kumaraswamy: ಚನ್ನಪಟ್ಟಣ ಉಪಚುನಾವಣೆಯ ಅಖಾಡ ಮಾಡು ಇಲ್ಲವೆ ಮಡಿ ಹೋರಾಟ

2024-11-13 1,015 Dailymotion

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮಗ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಉಪಚುನಾವಣೆಯ ಅಖಾಡ ಮಾಡು ಇಲ್ಲವೆ ಮಡಿ ಹೋರಾಟವಾಗಿದೆ. ಯಾಕಂದ್ರೆ ನಿಖಿಲ್ ಕುಮಾರಸ್ವಾಮಿಗೆ ಸಾಲು ಸಾಲು ಸೋಲುಗಳು ಎದುರಾಗಿದ್ದವು. ಈ ಸೋಲುಗಳಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಾಕಷ್ಟು ನೋವಿನಲ್ಲಿ ಪರದಾಡಿದ್ದರು. 
Former CM H.D. Kumaraswamy's son and former Prime Minister H.D. For Nikhil Kumaraswamy, Deve Gowda's grandson, the Channapatna by-election is a make or break fight. Whereas Nikhil Kumaraswamy faced series of defeats. Nikhil Kumaraswamy was in a lot of pain due to these defeats.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.290~PR.160~ED.288~